ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಜ. 02. ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ವರದಿಯಾಗಿದೆ.

ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿಯನ್ನು ಐಪಿ ವಿಳಾಸದ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.

Also Read  ಪ್ಲಾಸ್ಟಿಕ್ ನೀರಿನ ಬಾಟಲಿಗಳಲ್ಲಿ 40 ಸಾವಿರಕ್ಕೂ ಹೆಚ್ಚು ಮಾರಣಾಂತಿಕ ಬ್ಯಾಕ್ಟೀರಿಯಾಗಳು ➤ ಅಧ್ಯಯನ ವರದಿ

error: Content is protected !!
Scroll to Top