(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಉಪ್ಪಿನಂಗಡಿ ಇಲ್ಲಿನ ಕೂಟೇಲು ಸೇತುವೆ ಬಳಿ ನೇತ್ರಾವತಿ ನದಿ ದಡದಲ್ಲಿ ವರ್ಷಂಪ್ರತಿ ನಡೆಯುವ ವಿಜಯ-ವಿಕ್ರಮ ಜೋಡುಕರೆ ಕಂಬಳ ಮಾ. 11 ಮತ್ತು 12ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು.
ಈ ಕುರಿತು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ವಿಜಯ-ವಿಕ್ರಮ ಕಂಬಳ ಸಮಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಂಬಳ ಈ ಹಿಂದಿಗಿಂತಲೂ ಹೆಚ್ಚಿನ ವೈಭವಯುತವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು ಎಂದರು.
Also Read ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ► 200 ಗೋಣಿ ಅಕ್ಕಿ, ಲಾರಿ ಮತ್ತು ಟೆಂಪೋ ವಶಕ್ಕೆ