ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

(ನ್ಯೂಸ್ ಕಡಬ) newskadaba.com ರಾಮನಗರ, ಜ. 02. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಪ್ರಸನ್ನ ಭಟ್(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕನಕಪುರ ಗಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಿದ್ದಾರೆ.

Also Read  6 ಜನರಿದ್ದ ವಿಮಾನ ಕೋಸ್ಟರಿಕಾ ರಾಜಧಾನಿಯ ಆಗ್ನೇಯಕ್ಕೆ ಅಪಘಾತ

 

error: Content is protected !!
Scroll to Top