ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ಹಿನ್ನೆಲೆ ➤ ಜಿಲ್ಲಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯವಾದ ಹಿನ್ನೆಲೆ ನಾಳೆ ವಿಜಯಪುರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

ಶ್ರೀಗಳ ಅಂತ್ಯಕ್ರಿಯೆಯು ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ತಿಳಿಸಿದ್ದಾರೆ.

Scroll to Top