ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 03:  ಪಡಿತರದಾರದ ವಿತರಣೆ ಪ್ರತಿ ಕುಟುಂಬಕ್ಕೆ ವಿತರಣೆ ಮಾಡುತ್ತಿರುವ ಅಕ್ಕಿಗಿಂತ ಈ ತಿಂಗಳಿನಿಂದಲೇ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಆಹಾರ ಇಲಾಖೆ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ದೊರೆಯಲಿದೆ.

Also Read  ಜಾನುವಾರುಗಳಲ್ಲಿ ಕಂಡು ಬರುತ್ತಿರುವ 'ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ

error: Content is protected !!
Scroll to Top