(ನ್ಯೂಸ್ ಕಡಬ) newskadaba.com. ನವದೆಹಲಿ  . 03 ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಬಿಎಸ್‌ಎಫ್ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿ ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ.ತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಧಿಕಾರಿಗಳು ಮಾಹಿತಿ ನೀಡಿದ್ದಾರೆ.

Also Read  ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

 

error: Content is protected !!
Scroll to Top