ನಾಳೆ (ಜ. 06): ಜಿಲ್ಲಾ ಗ್ರಾಮೀಣ ಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವು ಜ. 06ರ ಶುಕ್ರವಾರದಂದು ಬೆಳಗ್ಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

error: Content is protected !!