ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಟಿ.ಆರ್.ಎಫ್ ಸಂಘಟನೆಯನ್ನು ಅದು ಒಂದು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ ಎನ್ನಲಾಗಿದೆ. TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಹಾನಿಕಾರಕವಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆಯ ಮೂಲಕ ಘೋಷಣೆ ಮಾಡಿದೆ ಎಂದು ವರದಿ ತಿಳಿಸಿದೆ.

Also Read  ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

error: Content is protected !!
Scroll to Top