ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – News Kadaba

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ವಿದ್ಯಾರ್ಥಿನಿಯೋರ್ವಳು ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೋಡಿಯಡ್ಕ ನಿವಾಸಿ ಯುವಕನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ.

ಆರೋಪಿ ಕೋಳಿ ಅಂಗಡಿ ಹೊಂದಿರುವ ಕೋಡಿಯಡ್ಕ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಹುಲ್, ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮತ್ತು ಆಕೆಗೆ ಬೆದರಿಕೆಯೊಡ್ಡಿರುವುದಾಗಿ ಪುತ್ತೂರು ನಿವಾಸಿ ಸದ್ಯ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಇದೀಗ ರಾಹುಲ್ ಆಕೆಯ ಚಾರಿತ್ರ್ಯ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ ಹಿನ್ನೆಲೆ ವಿದ್ಯಾರ್ಥಿನಿ ತಡವಾಗಿ ದೂರು ನೀಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top