ಲವ್ ಜಿಹಾದ್ ನಿಷೇಧ ಕಾಯ್ದೆ ಸದ್ಯಕ್ಕಿಲ್ಲ..!!   ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ ವಿಚಾರ ಸರಕಾರದ ಮುಂದಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಚರ್ಚೆ ಪಕ್ಷದ ಹಂತದಲ್ಲಿದೆ. ಈ ವಿಚಾರದಲ್ಲಿ  ನಳಿನ್ ಕುಮಾರ್ ಕಟೀಲ್ ಜೊತೆ ಮಾತನಾಡುತ್ತೇನೆ. ಸದ್ಯ ಸರ್ಕಾರದ ಮುಂದೆ ಈ ವಿಚಾರ ಇಲ್ಲ ಎಂದು ಸಿ.ಎಂ ಬೊಮ್ಮಾಯಿ ತಿಳಿಸಿದ್ದಾರೆ.

Also Read  ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ

 

error: Content is protected !!
Scroll to Top