ರಾಜ್ಯಾದ್ಯಂತ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ➤ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ.7.  ಸರ್ಕಾರ 21 ಜನ ಇನ್ಸ್  ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲು ಆದೇಶ ನೀಡಿದೆ. ಕಳೆದ ಕೆಲ ದಿನಗಳಿಂದ ಅನೇಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

ಇದೀಗ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ಹೊಸ ಕ್ರಮ ಕೈಗೊಂಡಿದೆ. ಇನ್ನು ಸರ್ಕಾರ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಗಾವಣೆ ಆದೇಶ ಹೊಡಿಸಿದೆ. ಕಳೆದ ಕೆಲ ದಿನಗಳ ಹಿಂದೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡುವ ಆದೇಶ ಹೊರಡಿಸಿತ್ತು. ಅದರಲ್ಲೂ ಕೆಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿದರೆ, ಇನ್ನು ಉಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಆದೇಶ ನೀಡಿತ್ತು.

Scroll to Top