ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ

(ನ್ಯೂಸ್ ಕಡಬ)newskadaba.com  ಮುಧೋಳ, ಜ.07. ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಸದಾಶಿವ ಬೆಳಗಲಿ (18), ಗೋವಿಂದ (20) ಹಾಗೂ ಹನುಮಂತ (22) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

Scroll to Top