ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

 

ಇಂದು ಸಂಜೆ ಕಾಸರಗೋಡಿನಲ್ಲಿ ನಡೆಯಲಿರುವ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಯಾಗಲಿದ್ದಾರೆ ಎನ್ನಲಾಗಿದೆ.

Scroll to Top