ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜ.07.  ತೆರೆದ ಬಾವಿಗೆ 5 ವರ್ಷ ಗಂಡು ಸಿಂಹ ಮತ್ತು 9 ವರ್ಷದ ಹೆಣ್ಣು ಸಿಂಹ ಬಿದ್ದು ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ  ವರದಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಖಂಭ  ತಾಲೂಕಿನ ಕೊಟ್ಟಾ ಗ್ರಾಮದ ರೈತರೊಬ್ಬರಿಗೆ ಸೇರಿದ ಬಾವಿಗೆ ಸಿಂಹಗಳೆರಡು ಆಕಸ್ಮಿಕವಾಗಿ ಬಿದ್ದು ಮುಳುಗಿ ಮೃತಪಟ್ಟಿವೆ ಎಂದು ಗಿರ್ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ದೀಪ್ ಸಿಂಗ್ ಜಾಲಾ ಹೇಳಿದರು .

error: Content is protected !!

Join the Group

Join WhatsApp Group