ಕೋಲಾರದಿಂದ ಸ್ಪರ್ಧೆಗೆ ತೀರ್ಮಾನ ➤  ಸಿದ್ದರಾಮಯ್ಯ ಅಧಿಕೃತ ಘೋಷಣೆ

(ನ್ಯೂಸ್ ಕಡಬ)newskadaba.com  ಕೋಲಾರ, ಜ.09. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ದಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಘೋಷಿಸಿದರು ಎನ್ನಲಾಗಿದೆ.

ಎಲ್ಲಾ ನಾಯಕರು ಇಲ್ಲಿಂದಲೇ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಎಲ್ಲರೂ ಒಕ್ಕೋರಲಿನಿಂದ ಒತ್ತಾಯಿಸುತ್ತಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನ ತಿರಸ್ಕಾರ ಮಾಡಲು ಸಾದ್ಯವಿಲ್ಲ ಎಂದರು.

Also Read  ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ

 

 

 

error: Content is protected !!
Scroll to Top