ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ.

ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

 

 

Scroll to Top