ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.

ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.

Also Read  ಚಿನ್ನದ ದರದಲ್ಲಿ ಮತ್ತೆ ಏರಿಕೆ

 

 

 

error: Content is protected !!
Scroll to Top