ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.11.  ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವರದಿ ತಿಳಿಸಿದೆ.

ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು  ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.

Also Read  ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು

 

 

error: Content is protected !!
Scroll to Top