ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!!

(ನ್ಯೂಸ್ ಕಡಬ) newskadaba.com ಸಿರುಗುಪ್ಪ, ಜ.11.  ಅಕ್ರಮವಾಗಿ ಮರಳುನ್ನು ಸಾಗಿಸುತಿದ್ದ ಟ್ರ್ಯಾಕ್ಟರ್ ವಾಹನವೊಂದನ್ನು ಅಧಿಕಾರಿಗಳು ವಶಪಡಿಸಿಕೊಂಡರುವ ಘಟನೆ ಸಿರುಗುಪ್ಪಬಳಿ ವರದಿಯಾಗಿದೆ.

ವ್ಯವಹಾರಕ್ಕಾಗಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗಾಣಿಕೆಯಲ್ಲಿ ತೊಡಗಿವೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಟ್ರ್ಯಾಕ್ಟರ್ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top