ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.   ಎರಡ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಕುಖ್ಯಾತ ರೌಡಿಶೀಡರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬಂಧಿತನನ್ನು ಮುನೇಲ್ ಎಂದು ಗುರುತಿಸಲಾಗಿದೆ.  ಈತನ ಮೇಲೆ ಕೊಲೆಯತ್ನ, ರಾಬರಿ, ಜೀವ ಬೆದರಿಕೆ ಮುಂತಾದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

Scroll to Top