ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.

 

Scroll to Top