ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ     ➤ ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ – News Kadaba

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ     ➤ ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.  ರಾಕ್ ಲೈನ್ ಸ್ಟುಡಿಯೋದಲ್ಲಿ ಬಘೀರ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ನಟನ ಕಾಲಿಗೆ ಪೆಟ್ಟಾಗಿದ್ದು ಶೀಘ್ರದಲ್ಲೇ ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ.

ಶೂಟಿಂಗ್ ನಲ್ಲಿ ಗಾಯಗೊಂಡಿದ್ದ ಶ್ರೀಮುರಳಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ನಟನಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.

Scroll to Top