➤ 10th ಪಾಸಾದವರಿಗೆ CISFನಲ್ಲಿ ಉದ್ಯೋಗ ಅರ್ಜಿ ಸಲ್ಲಿಸಲು ಫೆ.22 ಕೊನೆ ದಿನ

(ನ್ಯೂಸ್ ಕಡಬ) newskadaba.com, ಬೆಂಗಳೂರು ,ಜ. 14.  CISF Recruitment 2023 ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 451 ಕಾನ್ಸ್​ಟೇಬಲ್, ಡ್ರೈವರ್ & ಪಂಪ್​ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು. ಜನವರಿ 23ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Also Read  ಕೃಷಿ ವಿಜ್ಞಾನ ಕೇಂದ್ರ ಮತ್ತು ಕಿಟೆಲ್ ಮೆಮೋರಿಯಲ್ ಶಾಲೆಗಳಿಂದ ಪ್ರತಿಜ್ಞೆ
ಸಂಸ್ಥೆ ಸೆಂಟ್ರಲ್​ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್
ಹುದ್ದೆ ಕಾನ್ಸ್​ಟೇಬಲ್, ಡ್ರೈವರ್ & ಪಂಪ್​ ಆಪರೇಟರ್
ಒಟ್ಟು ಹುದ್ದೆ 451
ವೇತನ ಮಾಸಿಕ 21,700-69,100 ರೂ.
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್
ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 22, 2023

error: Content is protected !!
Scroll to Top