ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮದ್ಯ ಖರೀದಿಯ ಕನಿಷ್ಟ ವಯಸ್ಸು 21ರಿಂದ 18ಕ್ಕೆ ಇಳಿಸಲು ಸರ್ಕಾರ ಸಿದ್ಧತೆ.!! – News Kadaba

ಮದ್ಯ ಖರೀದಿಯ ಕನಿಷ್ಟ ವಯಸ್ಸು 21ರಿಂದ 18ಕ್ಕೆ ಇಳಿಸಲು ಸರ್ಕಾರ ಸಿದ್ಧತೆ.!!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.15. ಮದ್ಯ ಖರೀದಿ ಮತ್ತು ಮಾರಾಟಕ್ಕೆ ನಿಗದಿಪಡಿಸಿದ್ದ 21 ವರ್ಷಗಳ ವಯೋಮಿತಿಯನ್ನು ಸಡಿಲಿಸಿ 18 ವರ್ಷಕ್ಕೆ ಇಳಿಕೆ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅಬಕಾರಿ ಪರವಾನಗಿಗಳ (ಸಾಮಾನ್ಯ ಷರತ್ತು) ನಿಯಮಗಳು-1967’ ಕ್ಕೆ ತಿದ್ದುಪಡಿ ತರಲು ಅಬಕಾರಿ ಇಲಾಖೆಯು ಕರಡು ಪ್ರಸ್ತಾವನೆಯನ್ನು ಪ್ರಕಟಿಸಿದೆ.

ಆದರೆ ಈ ಪ್ರಸ್ತಾವಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಯುವಜನತೆ ಧೂಮಪಾನ, ಮದ್ಯಪಾನ ಮತ್ತಿತರ ದುಶ್ಚಟಗಳಿಗೆ ದಾಸರಾಗುತ್ತಿದ್ದು, ವಯಸ್ಸು ಇಳಿಕೆ ಮಾಡಿದರೆ ಇನ್ನೂ ಹೆಚ್ಚಿನ ಯುವಕರು ಮದ್ಯ ವ್ಯಸನಿಗಳಾಗುವ ಸಾಧ್ಯತೆ ಇದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

 

 

Scroll to Top