ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

(ನ್ಯೂಸ್ ಕಡಬ)newskadaba.com  ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Also Read  ಶಿವಾಜಿ ನಗರದಲ್ಲಿ ರಸ್ತೆ ಭೂಕಂಪ ➤ ವಾಹನ ಸಂಚಾರಕ್ಕೆ ಅಡ್ಡಿ

 

error: Content is protected !!
Scroll to Top