ನವಜಾತ ಹೆಣ್ಣು ಶಿಶು ಪತ್ತೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.16. ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಗೊಲ್ಲನರಸಪ್ಪ ಕಾಲೋನಿಯ ಕೃಷ್ಣ ಗುಡಿ ಹತ್ತಿರ ರೈಲ್ವೇ ಗೇಟ್ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ವಾರಸುದಾರರು ತಿಳಿದಿರುವುದಿಲ್ಲ.  ಚಹರೆ: ಎಣ್ಣೆಗೆಂಪು, ದುಂಡುಮುಖ ಹೊಂದಿದ್ದು, ಕಪ್ಪು ಕೂದಲು ಇರುತ್ತವೆ.


ನವಜಾತ ಹೆಣ್ಣು ಶಿಶುವಿನ ಪೋಷಕರ ಬಗ್ಗೆ ಮಾಹಿತಿ ದೊರೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅವರ ಮೊ.9480803088 ಅಥವಾ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Also Read  ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

 

error: Content is protected !!
Scroll to Top