ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ – News Kadaba

➤ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ

(ನ್ಯೂಸ್ ಕಡಬ) newskadaba.com, ದೆಹಲಿ ಜ. 16.ವಿಧಾನಸಭೆ ಅಧಿವೇಶನವು ಇಂದಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

7ನೇ ಅಧಿವೇಶನವು ಇಂದು ಬೆಳಗ್ಗೆ 11 ರಿಂದ ಪ್ರಾರಂಭವಾಗಿ ಜನವರಿ 18ರ ವರೆಗೆ ನಡೆಯಲಿದೆ. ಅಗತ್ಯ ಬಿದ್ದರೆ ಸದನದ ಅವಧಿಯನ್ನು ವಿಸ್ತರಿಸಲಾಗುವುದು. ಡಿ 7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ 107 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ ಆತ್ಮ ವಿಶ್ವಾಸವನ್ನು ಬಿಜೆಪಿ ಕೆಲ ನಾಯಕರು ವ್ಯಕ್ತಪಡಿಸಿದ್ದರು.ಈ ಅಧಿವೇಶನದಲ್ಲಿ ಇನ್ನೂ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

Scroll to Top