ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸ್ಯಾಂಟ್ರೋ ರವಿ ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದು, ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು ನಿರಾಕರಿಸಿತು. ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Also Read  ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು

 

 

error: Content is protected !!
Scroll to Top