ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! – News Kadaba

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ.

ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

Scroll to Top