ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ಹೇಳಿದ್ದಾರೆ.

 

 

error: Content is protected !!
Scroll to Top