ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..! – News Kadaba

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆರಗ ಜ್ಞಾನೇಂದ್ರ ಅವರು, ‘ವಂಚಕ ಎನ್ನಲಾದ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆಗೆ ರಾಜ್ಯ ಸರ್ಕಾರ ಸಿಐಡಿಗೆ ಆದೇಶಿಸಿದೆ ಎಂದು ಹೇಳಿದ್ದಾರೆ.

 

 

Scroll to Top