ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ – News Kadaba

ಜಾನುವಾರುಗಳಲ್ಲಿ ಕಂಡು ಬರುತ್ತಿರುವ ‘ಚರ್ಮಗಂಟು ರೋಗ ➤ ಲಸಿಕೆ ಅಭಿವೃದ್ಧಿ ಪಡಿಸಿದ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ಭಾರತದಲ್ಲಿ ಲಕ್ಷಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿಪಡೆದು ಆತಂಕ ಹುಟ್ಟಿಸಿರುವ ಚರ್ಮಗಂಟು ರೋಗಕ್ಕೆ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಹಾಗೂ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ (ಐವಿಆರ್’ಐ) ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ.

ಈ ಕುರಿತು ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೆಟರ್ನರಿ ಎಪಿಡೆಮಿಯಾಲಜಿ ಅಂಡ್ ಡಿಸೀಸ್ ಇನ್ಫರ್ಮ್ಯಾಟಿಕ್ಸ್ ನ ನಿರ್ದೇಶಕ ಡಾ.ಬಿ.ಆರ್.ಗುಲಾಟಿ ಮಾತನಾಡಿ, ಎಲ್‌ಎಸ್‌ಡಿಗೆ ಕಾರಣವಾಗುವ ವೈರಸ್ ಅನ್ನು ಬಳಸುವ ಹೋಮೋಲೋಗಸ್ ಲಸಿಕೆ ವೈರಸ್ ವಿರುದ್ಧ 100 ಪ್ರತಿಶತದಷ್ಟು ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.

Scroll to Top