ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು



(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ.







ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.






 

 

error: Content is protected !!
Scroll to Top