ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com  ಮಂಗಳೂರು,ಜ.17. ಜಿಲ್ಲೆಯ ಅತೀ ಸಣ್ಣ ಕುಶಲಕರ್ಮಿಗಳಿಗೆ ವೃತ್ತಿ ಚಟುವಟಿಕೆಗಳನ್ನು ಮುಂದುವರಿಸಲು ಸಾಲ ಸಹಾಯಧನ ಯೋಜನೆಯಡಿ ವಾಣಿಜ್ಯ, ಸಹಕಾರಿ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿಂದ 50 ಸಾವಿರ ರೂ.ಗಳ ವರೆಗೆ ಸಾಲ ಹಾಗೂ ಶೇ.30ರಷ್ಟು ಸಹಾಯಧನ ನೀಡಲು ಅರ್ಹ ಹಾಗೂ ಆಸಕ್ತ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ದೂರವಾಣಿ 0824-2214021 ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿ 9886332233 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ➤ ಸುಮಾರು 400 ವರ್ಷ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ.!

 

 

error: Content is protected !!
Scroll to Top