ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ ‘ಗೃಹಲಕ್ಷ್ಮಿ’ ಯೋಜನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ.

ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು.

Also Read  ವಿವಿಧ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರಕಾರ ► ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ

 

error: Content is protected !!
Scroll to Top