ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ ! – News Kadaba

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ !

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು.

ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ.

ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.

 

Scroll to Top