ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು – News Kadaba

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Scroll to Top