ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು – News Kadaba

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Scroll to Top