ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ – News Kadaba

ಮಾಣಿ: ಅಗ್ನಿ ಅವಘಡ ➤ ಮನೆ ಸಂಪೂರ್ಣ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 19. ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸಂಪೂರ್ಣ ಸುಟ್ಟುಹೋದ ಘಟನೆ ಮಾಣಿಯಲ್ಲಿ ನಡೆದಿದೆ.

ಮಾಣಿ ಗ್ರಾಮದ ಕಾಪಿಕಾಡು ಸಮೀಪದ ಜನತಾ ಕಾಲೊನಿ ನಿವಾಸಿ ರಮಾ ಅಶೋಕ ಪೂಜಾರಿ ಎಂಬವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯನ್ನು ಗಮನಿಸಿದ ಪಕ್ಕದ ಮನೆಯವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಮನೆ ಸಂಪೂರ್ಣ ಸುಟ್ಟುಕರಕಲಾಗಿತ್ತು. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.

Scroll to Top