ರಾಮಕುಂಜ: ನಿವೃತ್ತ ಪಶುವೈದ್ಯ ಪರೀಕ್ಷಕ ಅಶೋಕ್ ಕೊಯಿಲ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ರಾಮಕುಂಜ, ಜ. 19. ಹಿರಿಯ ಪಶುವೈದ್ಯ ಪರೀಕ್ಷಕರಾಗಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತರಾಗಿರುವ ಅಶೋಕ್ ಕೊಯಿಲ ಅವರನ್ನು ರಾಮಕುಂಜ ಗ್ರಾ.ಪಂ.ವತಿಯಿಂದ ಗ್ರಾ.ಪಂ.ಅಧ್ಯಕ್ಷೆ ಮಾಲತಿ ಎನ್.ಕೆ, ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ, ಪಿಡಿಒ ಜೆರಾಲ್ಡ್ ಮಸ್ಕರೇನಸ್‌ ರವರು ಶಾಲು, ಹಾರಾರ್ಪಣೆ, ಫಲತಾಂಬೂಲ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Scroll to Top