SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 19. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇದೀಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆಯ ಹಿನ್ನೆಲೆ  ಎಸ್ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಇದರ ಪ್ರಕಾರ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲು ತೀರ್ಮಾನಿಸಲಾಗಿದೆ ಪರೀಕ್ಷಾ ವೇಳಾಪಟ್ಟಿ ಹೀಗಿದೆ:-

Also Read  ದಕ್ಷಿಣ ರಾಜ್ಯಗಳ ಡಿಜಿಪಿಗಳ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

error: Content is protected !!
Scroll to Top