ನಟಿ ರಾಖಿ ಸಾವಂತ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, . 19. ಆದಿಲ್ ದುರಾನಿ ಅವರನ್ನು ಮದುವೆಯಾದಂದಿನಿಂದ ಸುದ್ದಿಯಲ್ಲಿರುವ ರಾಖಿ ಸಾವಂತ್ ಅವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ ಎಂದು ನಟಿ ಶೆರ್ಲಿನ್ ಚೋಪ್ರಾ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ನಟಿ ಶೆರ್ಲಿನ್ ಚೋಪ್ರಾ ಅವರು ನೀಡಿದ ದೂರಿನಂತೆ ಅಂಬೋಲಿ ಪೊಲೀಸರು ಆಕೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು “ಎಫ್ಐಆರ್ 883/2022 ಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ತಿರಸ್ಕರಿಸಿದ ಬೆನ್ನಲ್ಲೇ ರಾಖಿ ಅವರನ್ನು ಬಂಧಿಸಲಾಗಿದೆ” ಎಂದು ಶೆರ್ಲಿನ್ ಚೋಪ್ರಾ ಅವರು ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.

Also Read  ಬೆಳ್ತಂಗಡಿ: ನೈತಿಕ ಪೊಲೀಸ್ ಗಿರಿ ➤ ನಾಲ್ವರು ಅರೆಸ್ಟ್..!

error: Content is protected !!
Scroll to Top