ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಟಿ ರಾಖಿ ಸಾವಂತ್ ಅರೆಸ್ಟ್ – News Kadaba

ನಟಿ ರಾಖಿ ಸಾವಂತ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜ. 19. ಆದಿಲ್ ದುರಾನಿ ಅವರನ್ನು ಮದುವೆಯಾದಂದಿನಿಂದ ಸುದ್ದಿಯಲ್ಲಿರುವ ರಾಖಿ ಸಾವಂತ್ ಅವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ ಎಂದು ನಟಿ ಶೆರ್ಲಿನ್ ಚೋಪ್ರಾ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ನಟಿ ಶೆರ್ಲಿನ್ ಚೋಪ್ರಾ ಅವರು ನೀಡಿದ ದೂರಿನಂತೆ ಅಂಬೋಲಿ ಪೊಲೀಸರು ಆಕೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು “ಎಫ್ಐಆರ್ 883/2022 ಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ತಿರಸ್ಕರಿಸಿದ ಬೆನ್ನಲ್ಲೇ ರಾಖಿ ಅವರನ್ನು ಬಂಧಿಸಲಾಗಿದೆ” ಎಂದು ಶೆರ್ಲಿನ್ ಚೋಪ್ರಾ ಅವರು ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.

Scroll to Top