ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ. 20. ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ.
ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ.


ಇನ್ನು ಈ ವೇಳೆ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು ಮನೆಯಲ್ಲಿದ್ದು ಆದಾಯ ಇಲಾಖೆ ತೆರಿಗೆ ಅಧಿಕಾರಿಗಳಿಗೆ ಸಹಕಾರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..?

error: Content is protected !!
Scroll to Top