ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ !

(ನ್ಯೂಸ್ ಕಡಬ)newskadaba.com ಮುಂಬೈ, ಜ.20. ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ‌.


ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ರಾಖಿ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮಾನಹಾನಿ ಮಾಡಿದ್ದಾರೆಂದು ಶೆರ್ಲಿನ್ ದೂರು ದಾಖಲಿಸಿದ್ದರು ಎನ್ನಲಾಗಿದೆ.

Also Read  ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

error: Content is protected !!
Scroll to Top