ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !! – News Kadaba

ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು !!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.20. ಮೊರದಾಬಾದ್‌ ನ ಕಾಲೇಜೊಂದರಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಬುರ್ಖಾ ಹಾಕಿಕೊಂಡು‌ ಬಂದರೆ ಕಾಲೇಜ್‌ ಕ್ಯಾಂಪಸ್‌ಗೆ ಹೋಗಲು ಬಿಡುವುದಿಲ್ಲ, ಗೇಟ್‌ನಲ್ಲಿ ಬುರ್ಖಾವನ್ನು ತೆಗೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇನ್ನು ಕಾಲೇಜಿನಲ್ಲಿ ಡ್ರೆಸ್‌ಕೋಡ್‌ ಇದೆ. ಕಾಲೇಜಿನ ಯೂನಿಫಾರ್ಮ್‌ ಹಾಕೊಂಡು ಬಂದರೆ ಮಾತ್ರ ಒಳಗೆ ಪ್ರವೇಶ ನೀಡಲಾಗುವುದು. ಈ ನಿಯಮವನ್ನು ಮೀರಿದರೆ ಒಳಗೆ ಪ್ರವೇಶವಿಲ್ಲ ಎಂದು ಕಾಲೇಜು ಪ್ರಾಧ್ಯಾಪಕ ಎಪಿ ಸಿಂಗ್ ಹೇಳಿದ್ದಾರೆ. ಕಾಲೇಜಿನ ನಿರ್ಧಾರದ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟಿಸಿ ನಿಲುವು ಬದಲಾಯಿಸುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಮಾಜವಾದಿ ಪಕ್ಷ ಬೆಂಬಲ ಸೂಚಿಸಿದೆ.

 

Scroll to Top