ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ !!

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.20. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರು ಸುದ್ದಿ ಬಿಡುಗಡೆ ವರದಿಗಾರರಾಗಿದ್ದ ಇಬ್ರಾಹಿಂ ಖಲೀಲ್ ರವರು ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

2020 ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಈ ಪ್ರಶಸ್ತಿ ನೀಡಲಾಗಿದೆ. ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Also Read  ಬೆಳ್ಳಾರೆ: ಹಂದಿಗೆಂದು ಇಟ್ಟಿದ್ದ ಉರುಳಿಗೆ ಬಿದ್ದ ಚಿರತೆ ➤ ಯಶಸ್ವಿ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ

 

error: Content is protected !!
Scroll to Top