ಖೋಟಾ ನೋಟು ಜಾಲ ಪತ್ತೆ  !! ➤  ಖತರ್ನಾಕ್ ಗ್ಯಾಂಗ್ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚಿಕ್ಕಬಳ್ಳಾಪುರ, ಜ.20. ಜಿಲ್ಲೆಯಲ್ಲಿ ಖೋಟಾ ನೋಟಿನ ಜಾಲ ಪತ್ತೆಯಾಗಿದ್ದು, 2000 ರೂಪಾಯಿ ಮುಖಬೆಲೆಯ 1.29 ಕೋಟಿ ಮೌಲ್ಯದ ನಕಲಿ ನೋಟುಗಳನ್ನ ಚಿಂತಾಮಣಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಚಿಂತಾಮಣಿ ತಾಲೂಕು ಊಲವಾಡಿ ಗ್ರಾಮದ ಬಾರ್ನ್ ಫೌಂಡೇಶನ್ ಕಟ್ಟಡದಲ್ಲಿ ನಡೆಯುತ್ತದ್ದ ನಕಲಿ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶೇಖ್ ಹಿದಾಯತ್, ದಾವೂದ್ ವಾಸಿಮ್ ಹಾಗೂ ಶಿವಣ್ಣ ಬಂಧಿತ ಆರೋಪಿಗಳು. ಕಟ್ಟಡದ ಕೋಣೆಯೊಂದರಲ್ಲೇ ನಕಲಿ ನೋಟುಗಳನ್ನು ಪ್ರಿಂಟ್​ ಮಾಡುತ್ತಿದ್ದರು.

Also Read  ಕೇವಲ 15 ದಿನಗಳ ಅಂತರದಲ್ಲೇ ಪತಿ, ಪತ್ನಿ ನಿಧನ..!!   ➤  ಕಂಗಾಲಾದ ಇಬ್ಬರು ಮಕ್ಕಳು

 

 

error: Content is protected !!
Scroll to Top