ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ – News Kadaba

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಯಿಲ ಗ್ರಾಮ ಪಂಚಾಯತ್ ನ ವಾರ್ಡ್ ನಂ4 ರ ಹಿಂದುಳಿದ ವರ್ಗ ‘ಎ’ಯ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ವಳಕಡಮೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಂತಿಯುತವಾಗಿ ನಡೆಯಿತು.

ಒಟ್ಟು 1184 ಮತದಾರರ ಪೈಕಿ 770 ಮತದಾರರು ಮತವನ್ನು ಚಲಾಯಿಸುವ ಮೂಲಕ 65.03% ಶಾಂತಿಯುತ ಮತದಾನ ನಡೆಯಿತು.

Scroll to Top