ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ – News Kadaba

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ

(ನ್ಯೂಸ್ ಕಡಬ)newskadaba.com ಮೈಸೂರು, ಜ.21.  ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿಂದೆ ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದು ಇದೀಗ ವೃದ್ಧ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿದೆ. ಕನ್ನನಾಯಕನಹಳ್ಳಿ ನಿವಾಸಿ 60 ವರ್ಷದ ಸಿದ್ದಮ್ಮ ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ ಬಿಟ್ಟು ಚಿರತೆ ಓಡಿ ಹೋಗಿದೆ ಎನ್ನಲಾಗಿದೆ. ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸಿದ್ದಮ್ಮ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

 

 

Scroll to Top